Temple – New Xpress News https://newxpressnews.com The Latest News Fri, 03 Oct 2025 13:51:32 +0000 en-US hourly 1 https://wordpress.org/?v=7.0.2 https://newxpressnews.com/wp-content/uploads/2022/09/cropped-Siteicon-32x32.png Temple – New Xpress News https://newxpressnews.com 32 32 10th Day Navaratri Special Puja at Sri Devi Sallapuramma and Sri Devi Renuka Ellamma Temple https://newxpressnews.com/10th-day-navaratri-special-puja-at-sri-devi-sallapuramma-and-sri-devi-renuka-ellamma-temple/ https://newxpressnews.com/10th-day-navaratri-special-puja-at-sri-devi-sallapuramma-and-sri-devi-renuka-ellamma-temple/#respond Fri, 03 Oct 2025 13:51:30 +0000 https://newxpressnews.com/?p=2768 Bengaluru, October 3: Devotional hymns were sung on the 10th day of Navaratri special puja at Sri Devi Sallapuramma and Sri Devi Renuka Ellamma Temples in JP Nagar 2nd Phase Marenahalli.

Navaratri Utsav will be held from September 22 to October 2 at Sri Devi Sallapuramma and Sri Devi Renuka Ellamma Temples, Marenahalli, JP Nagar 2nd Phase, Bangalore.

After this, various decorations were made to the idols of Sallapuramma and Renuka Ellamma and special pooja was performed from September 22. On the 10th day, Tuesday evening, October 1st, Mahishasuramarthini was celebrated for Chalapuramma and Renuka Ellamma.

The Shivaram family and the people of Marenahalli jointly performed a special pooja. Former corporator Chandrasekhar Raju and many others participated in the puja. Devotional songs were sung during the special puja.

]]>
https://newxpressnews.com/10th-day-navaratri-special-puja-at-sri-devi-sallapuramma-and-sri-devi-renuka-ellamma-temple/feed/ 0
ಶ್ರೀ ದೇವಿ ಸಲ್ಲಾಪುರಮ್ಮಮತ್ತು ಶ್ರೀ ದೇವಿ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ 10ನೇ ದಿನದ ನವರಾತ್ರಿ ವಿಶೇಷ ಪೂಜೆ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%a6%e0%b3%87%e0%b2%b5%e0%b2%bf-%e0%b2%9a%e0%b2%b2%e0%b3%8d%e0%b2%b2%e0%b2%be%e0%b2%aa%e0%b3%81%e0%b2%b0%e0%b2%ae%e0%b3%8d%e0%b2%ae-%e0%b2%ae%e0%b2%a4/ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%a6%e0%b3%87%e0%b2%b5%e0%b2%bf-%e0%b2%9a%e0%b2%b2%e0%b3%8d%e0%b2%b2%e0%b2%be%e0%b2%aa%e0%b3%81%e0%b2%b0%e0%b2%ae%e0%b3%8d%e0%b2%ae-%e0%b2%ae%e0%b2%a4/#respond Thu, 02 Oct 2025 11:37:40 +0000 https://newxpressnews.com/?p=2741 ಬೆಂಗಳೂರು, ಅಕ್ಟೋಬರ್ 2: ಜೆ ಪಿ ನಗರ 2ನೇ ಹಂತದ ಮಾರೇನಹಳ್ಳಿಯ ಶ್ರೀ ದೇವಿ ಸಲ್ಲಾಪುರಮ್ಮ ಮತ್ತು ಶ್ರೀ ದೇವಿ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ 10ನೇ ದಿನದ ನವರಾತ್ರಿ ವಿಶೇಷ ಪೂಜೆಯಲ್ಲಿ ಭಕ್ತಿಗೀತೆಗಳನ್ನು ಹಾಡಲಾಯಿತು.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಬೆಂಗಳೂರಿನ ಜೆ ಪಿ ನಗರ 2ನೇ ಹಂತದ ಮಾರೇನಹಳ್ಳಿಯ ಶ್ರೀ ದೇವಿ ಸಲ್ಲಾಪುರಮ್ಮ ಮತ್ತು ಶ್ರೀ ದೇವಿ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ.

ಇದರ ನಂತರ, ಸಲ್ಲಾಪುರಮ್ಮ ಮತ್ತು ರೇಣುಕಾ ಎಲ್ಲಮ್ಮ ವಿಗ್ರಹಗಳಿಗೆ ವಿವಿಧ ಅಲಂಕಾರಗಳನ್ನು ಮಾಡಲಾಯಿತು ಮತ್ತು ಸೆಪ್ಟೆಂಬರ್ 22 ರಿಂದ ವಿಶೇಷ ಪೂಜೆಯನ್ನು ಮಾಡಲಾಯಿತು. 10ನೇ ದಿನ, ಮಂಗಳವಾರ ಸಂಜೆ, ಅಕ್ಟೋಬರ್ 1 ರಂದು, ಚಲ್ಲಾಪುರಮ್ಮ ಮತ್ತು ರೇಣುಕಾ ಎಲ್ಲಮ್ಮನಿಗೆ ಮಹಿಷಾಸುರಮಾರ್ಥಿನಿಯನ್ನು ಅಲಂಕರಿಸಲಾಯಿತು.

ಶಿವರಾಮ ಕುಟುಂಬ ಮತ್ತು ಮಾರೇನಹಳ್ಳಿಯ ಜನರು ಜಂಟಿಯಾಗಿ ವಿಶೇಷ ಪೂಜೆಯನ್ನು ನೆರವೇರಿಸಿದರು. ಪೂಜೆಯಲ್ಲಿ ಮಾಜಿ ಕಾರ್ಪೊರೇಟರ್ ಚಂದ್ರಶೇಖರ್ ರಾಜು ಸೇರಿದಂತೆ ಅನೇಕರು ಭಾಗವಹಿಸಿದ್ದರು. ವಿಶೇಷ ಪೂಜೆಯ ಸಂದರ್ಭದಲ್ಲಿ ಭಕ್ತಿಗೀತೆಗಳು ಹಾಡಲಾಯಿತು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%a6%e0%b3%87%e0%b2%b5%e0%b2%bf-%e0%b2%9a%e0%b2%b2%e0%b3%8d%e0%b2%b2%e0%b2%be%e0%b2%aa%e0%b3%81%e0%b2%b0%e0%b2%ae%e0%b3%8d%e0%b2%ae-%e0%b2%ae%e0%b2%a4/feed/ 0
ಶ್ರೀ ದೇವಿ ಸಲ್ಲಾಪುರಮ್ಮ ಮತ್ತು ಶ್ರೀ ದೇವಿ ರೇಣುಕಾ ಎಲ್ಲಮ್ಮ ದೇವಸ್ಥಾನಗಳಲ್ಲಿ ನವರಾತ್ರಿ ವಿಶೇಷ ಪೂಜೆಯಲ್ಲಿ ಶಾಸಕ ರಾಮಮೂರ್ತಿ ಭಾಗವಹಿಸಿದರು https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%a6%e0%b3%87%e0%b2%b5%e0%b2%bf-%e0%b2%b8%e0%b2%b2%e0%b3%8d%e0%b2%b2%e0%b2%be%e0%b2%aa%e0%b3%81%e0%b2%b0%e0%b2%ae%e0%b3%8d%e0%b2%ae-%e0%b2%ae%e0%b2%a4/ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%a6%e0%b3%87%e0%b2%b5%e0%b2%bf-%e0%b2%b8%e0%b2%b2%e0%b3%8d%e0%b2%b2%e0%b2%be%e0%b2%aa%e0%b3%81%e0%b2%b0%e0%b2%ae%e0%b3%8d%e0%b2%ae-%e0%b2%ae%e0%b2%a4/#respond Wed, 01 Oct 2025 06:08:53 +0000 https://newxpressnews.com/?p=2728 ಬೆಂಗಳೂರು, ಅಕ್ಟೋಬರ್ 1: ಜೆಪಿ ನಗರ 2ನೇ ಹಂತದ ಮಾರೇನಹಳ್ಳಿಯಲ್ಲಿರುವ ಶ್ರೀ ದೇವಿ ಸಲ್ಲಾಪುರಮ್ಮ ಮತ್ತು ಶ್ರೀ ದೇವಿ ರೇಣುಕಾ ಎಲ್ಲಮ್ಮ ದೇವಸ್ಥಾನಗಳಲ್ಲಿ ನಡೆಯುತ್ತಿರುವ ವಿಶೇಷ ನವರಾತ್ರಿ ಪೂಜೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ರಾಮಮೂರ್ತಿ ಭಾಗವಹಿಸಿದರು. ವಿಶೇಷ ಪೂಜೆಯ ಸಂದರ್ಭದಲ್ಲಿ ಶಾಸ್ತ್ರೀಯ ಸಂಗೀತ ಕಚೇರಿ ಮತ್ತು ಕಾಳಿ ನೃತ್ಯ ನಡೆಯಿತು.

ಬೆಂಗಳೂರಿನ ಜೆಪಿ ನಗರ 2ನೇ ಹಂತದ ಮಾರೇನಹಳ್ಳಿಯಲ್ಲಿರುವ ಶ್ರೀ ದೇವಿ ಸಲ್ಲಾಪುರಮ್ಮ ಮತ್ತು ಶ್ರೀ ದೇವಿ ರೇಣುಕಾ ಎಲ್ಲಮ್ಮ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.

ಇದರ ನಂತರ, ಸಲ್ಲಾಪುರಮ್ಮ ಮತ್ತು ರೇಣುಕಾ ಎಲ್ಲಮ್ಮ ವಿಗ್ರಹಗಳಿಗೆ ವಿವಿಧ ಅಲಂಕಾರಗಳನ್ನು ಮಾಡಲಾಯಿತು ಮತ್ತು ಸೆಪ್ಟೆಂಬರ್ 22 ರಿಂದ ವಿಶೇಷ ಪೂಜೆಗಳನ್ನು ಮಾಡಲಾಯಿತು. 8 ನೇ ದಿನ, ಮಂಗಳವಾರ ಸಂಜೆ, ಸಲ್ಲಾಪುರಮ್ಮ ಮತ್ತು ರೇಣುಕಾ ಎಲ್ಲಮ್ಮನಿಗೆ ದುರ್ಗಾದೇವಿ ಅಲಂಕಾರಗಳನ್ನು ಮಾಡಲಾಯಿತು.

ಶ್ರೀಮತಿ ವೆಂಕಟಮ್ಮ ಮತ್ತು ಶ್ರೀ ಭೀಮಯ್ಯ ಅವರ ಕುಟುಂಬದಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎ. ರಾಮಮೂರ್ತಿ, ಮಾಜಿ ಕಾರ್ಪೊರೇಟರ್ ಚಂದ್ರಶೇಖರ್ ರಾಜು ಮತ್ತು ಇತರರು ಪೂಜೆಯಲ್ಲಿ ಭಾಗವಹಿಸಿದ್ದರು. ವಿಶೇಷ ಪೂಜೆಯ ಸಂದರ್ಭದಲ್ಲಿ ಶಾಸ್ತ್ರೀಯ ಸಂಗೀತ ಕಚೇರಿ ಮತ್ತು ಕಾಳಿ ನೃತ್ಯ ನಡೆಯಿತು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%a6%e0%b3%87%e0%b2%b5%e0%b2%bf-%e0%b2%b8%e0%b2%b2%e0%b3%8d%e0%b2%b2%e0%b2%be%e0%b2%aa%e0%b3%81%e0%b2%b0%e0%b2%ae%e0%b3%8d%e0%b2%ae-%e0%b2%ae%e0%b2%a4/feed/ 0
ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಗೆ ಗುರುವಾರದ ಪ್ರಯುಕ್ತ ‘ಭಕ್ತ ಜನ ಸಾಗರ” https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf%e0%b2%97%e0%b2%b3/ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf%e0%b2%97%e0%b2%b3/#respond Thu, 15 May 2025 13:38:44 +0000 https://newxpressnews.com/?p=2447 ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 15, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು.

ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಸನ್ನಿಧಿಗೆ ಆಗಮಿಸಿ ಗುರು ರಾಯರ ದರ್ಶನ ಪಡೆದರು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ಇದೇ ಸಂದರ್ಭದಲ್ಲಿ ಶ್ರೀಯುತ ಭಾಸ್ಕರ ರಾವ್ (ನಿವೃತ್ತ ಪೊಲೀಸ್ ಆಯುಕ್ತರು) ಮತ್ತು ಡಾ|| ಕಿರಣ್ ಕುಮಾರ್ ( ನಿರ್ದೇಶಕರು, ಎಫ್.ಕೆ.ಸಿ.ಸಿ.ಐ.) ಶ್ರೀಮಠಕ್ಕೆ ಆಗಮಿಸಿ ದೀಪಗಳನ್ನು ಬೆಳಗಿಸಿ ರಾಯರ ದರ್ಶನ ಪಡೆದು “ಶೇಷವಸ್ತ್ರ ಫಲ ಮಂತ್ರಾಕ್ಷತೆ” ಪರಿಮಳ ಪ್ರಸಾದವನ್ನು ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf%e0%b2%97%e0%b2%b3/feed/ 0
ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ನರ್ತನ ಸೇವೆ https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5/ https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5/#respond Fri, 04 Apr 2025 15:42:45 +0000 https://newxpressnews.com/?p=2362 ಬೆಂಗಳೂರು, ಏಪ್ರಿಲ್ ೪: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 3, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ 5000 ಭಕ್ತಾದಿಗಳಿಗೆ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು.

ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನರ್ತನ ಕೀರ್ತನ ಸಂಸ್ಥೆಯ ಗುರು ವಿದುಷಿ ಶ್ರೀಮತಿ ಸೌಂದರ್ಯ ಶ್ರೀವತ್ಸ ಮತ್ತು ಅವರ ವಿದ್ಯಾರ್ಥಿಗಳಿಂದ ನರ್ತನ ಸೇವೆಗಳು ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ

]]>
https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5/feed/ 0
ಬೆಂಗಳೂರಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಅನ್ನದಾನ ಸೇವೆ https://newxpressnews.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8-%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be/ https://newxpressnews.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8-%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be/#respond Fri, 03 Jan 2025 14:49:13 +0000 https://newxpressnews.com/?p=2178 ಬೆಂಗಳೂರು: ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜನವರಿ 2, ಗುರುವಾರದ ಪ್ರಯುಕ್ತ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಅನ್ನದಾನ ಸೇವೆ ಜರುಗಿದವು.

ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ ಗಜವಾಹನೋತ್ಸವ ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಪದ್ಮಜಾ ಜಯರಾಮ್ ಅವರ ನಿರ್ದೇಶನದಲ್ಲಿ ನಾಟ್ಯ ಕಲಾರ್ಪಣ ನೃತ್ಯ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಿ ಶ್ರೀ ಗುರುರಾಯರ ದರ್ಶನ ಪಡೆದು ತದನಂತರ ತೀರ್ಥ , ಮಂತ್ರಾಕ್ಷತೆ, ಪ್ರಸಾದ ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು

]]>
https://newxpressnews.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8-%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be/feed/ 0
ಗುರುವಾರದ “ಗುರುಪುಷ್ಯ ಯೋಗ” ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಭಿಷೇಕ ವಿಶೇಷ ಅಲಂಕಾರ https://newxpressnews.com/%e0%b2%97%e0%b3%81%e0%b2%b0%e0%b3%81%e0%b2%b5%e0%b2%be%e0%b2%b0%e0%b2%a6-%e0%b2%97%e0%b3%81%e0%b2%b0%e0%b3%81%e0%b2%aa%e0%b3%81%e0%b2%b7%e0%b3%8d%e0%b2%af-%e0%b2%af%e0%b3%8b%e0%b2%97-%e0%b2%aa/ https://newxpressnews.com/%e0%b2%97%e0%b3%81%e0%b2%b0%e0%b3%81%e0%b2%b5%e0%b2%be%e0%b2%b0%e0%b2%a6-%e0%b2%97%e0%b3%81%e0%b2%b0%e0%b3%81%e0%b2%aa%e0%b3%81%e0%b2%b7%e0%b3%8d%e0%b2%af-%e0%b2%af%e0%b3%8b%e0%b2%97-%e0%b2%aa/#respond Fri, 22 Nov 2024 08:21:10 +0000 https://newxpressnews.com/?p=2120 ಬೆಂಗಳೂರು: ಬೆಂಗಳೂರಿನ ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಮಾರ್ಗದರ್ಶನದಲ್ಲಿ “ಗುರುಪುಷ್ಯ” ಯೋಗ ನಿಮಿತ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಫಲಪಂಚಾಮೃತ ಅಭಿಷೇಕವು ನೆರವೇರಿಸಲಾಯಿತು. ನಂತರದಲ್ಲಿ ವಿಶೇಷ ಪುಷ್ಪಗಳಿಂದ ಅಲಂಕಾರವನ್ನು ಮಾಡಿ ಮಹಾಮಂಗಳಾರತಿಯು ನೆರವೇರಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಚಿತ್ರನಟಿ ಶ್ರೀಮತಿ ಪದ್ಮಜ ರಾವ್ ರವರು ಈ ದಿನ ಸನ್ನಿಧಿಗೆ ಆಗಮಿಸಿ ಗುರುಗಳಲ್ಲಿ ಪ್ರಾರ್ಥನೆ ಸಲ್ಲಿಸಿ ದೀಪಗಳನ್ನು ಬೆಳಗಿಸಿ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಶ್ರೀ ಗುರು ರಾಯರ ಸನ್ನಿಧಿಗೆ ಆಗಮಿಸಿದ ಸಹಸ್ರಾರು ಭಕ್ತರು ಅನ್ನಸಂಪರ್ಪಣೆಯ ಪ್ರಸಾದವನ್ನು ಸ್ವೀಕರಿಸಿದರು. ಸಂಜೆ ಭಕ್ತಾದಿಗಳು ಕಾರ್ತೀಕ ದೀಪೋತ್ಸವ ಪ್ರಜ್ವಲಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ರಕ್ಷಿತಾ ಶರ್ಮಾ ಅವರು ತಮ್ಮ ಇಂಪು ಸಂಗೀತ ಶಾಲೆಯ ವಿದ್ಯಾರ್ಥಿಗಳೊಂದಿಗೆ ದಾಸವಾಣಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.

]]>
https://newxpressnews.com/%e0%b2%97%e0%b3%81%e0%b2%b0%e0%b3%81%e0%b2%b5%e0%b2%be%e0%b2%b0%e0%b2%a6-%e0%b2%97%e0%b3%81%e0%b2%b0%e0%b3%81%e0%b2%aa%e0%b3%81%e0%b2%b7%e0%b3%8d%e0%b2%af-%e0%b2%af%e0%b3%8b%e0%b2%97-%e0%b2%aa/feed/ 0
ಜಯನಗರ ರಾಯರ ಮಠದಲ್ಲಿ 108 ದಂಪತಿಗಳಿಂದ “ಸಾಮೂಹಿಕ ಶ್ರೀ ಅನಂತಪದ್ಮನಾಭ ವ್ರತ ಪೂಜೆ” https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b0%e0%b2%be%e0%b2%af%e0%b2%b0-%e0%b2%ae%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-108-%e0%b2%a6%e0%b2%82%e0%b2%aa%e0%b2%a4%e0%b2%bf/ https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b0%e0%b2%be%e0%b2%af%e0%b2%b0-%e0%b2%ae%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-108-%e0%b2%a6%e0%b2%82%e0%b2%aa%e0%b2%a4%e0%b2%bf/#respond Tue, 17 Sep 2024 12:32:27 +0000 https://newxpressnews.com/?p=1942 ಬೆಂಗಳೂರು, ಸೆ. 17: ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದಿಂದ್ರಾಚಾರ್ಯರ ನೇತೃತ್ವದಲ್ಲಿ “ಶ್ರೀ ಅನಂತಪದ್ಮನಾಭ ವ್ರತ ಪೂಜೆ”ಯನ್ನು ಸ್ವರ್ಣ ಸಿಂಹಾಸನದಲ್ಲಿ ಕಳಶವನ್ನು ಕೂರಿಸಿ, ಅರ್ಚನೆಯೊಂದಿಗೆ ಅರ್ಚಕರಾದ ರಾಮಚಂದ್ರಾಚಾರ್ ಮತ್ತು ಕೃಷ್ಣಾಚಾರ್ ಇವರಿಂದ ಪೂಜೆಯನ್ನು ನೆರವೇರಿಸಲಾಯಿತು ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ವಿಶೇಷ ಉತ್ಸವಗಳೊಂದಿಗೆ 108 ದಂಪತಿಗಳಿಂದ ಸಾಮೂಹಿಕವಾಗಿ ಶ್ರೀ ಅನಂತಪದ್ಮನಾಭ ವ್ರತ ಪೂಜೆಯನ್ನು ಪ್ರತ್ಯೇಕ ಪ್ರತ್ಯೇಕ ಕಲಶವನ್ನು ಇರಿಸಿ 108 ದಂಪತಿಗಳು ಭಕ್ತಿಯಿಂದ ವ್ರತ ಪೂಜೆಯಲ್ಲಿ ಪಾಲ್ಗೊಂಡು ತೀರ್ಥಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು .

]]>
https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b0%e0%b2%be%e0%b2%af%e0%b2%b0-%e0%b2%ae%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-108-%e0%b2%a6%e0%b2%82%e0%b2%aa%e0%b2%a4%e0%b2%bf/feed/ 0
ಶ್ರೀ ಗುರು ರಾಯರ 353 ನೇ ಆರಾಧನಾ ಸಪ್ತರಾತ್ರೋತ್ಸವ “ಸಮಾರೋಪ ಸಮಾರಂಭ” ಜಯನಗರದ ಶ್ರೀ ರಾಘವೇಂದ್ರ ಮಠದಲ್ಲಿ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%97%e0%b3%81%e0%b2%b0%e0%b3%81-%e0%b2%b0%e0%b2%be%e0%b2%af%e0%b2%b0-353-%e0%b2%a8%e0%b3%87-%e0%b2%86%e0%b2%b0%e0%b2%be%e0%b2%a7%e0%b2%a8%e0%b2%be-%e0%b2%b8/ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%97%e0%b3%81%e0%b2%b0%e0%b3%81-%e0%b2%b0%e0%b2%be%e0%b2%af%e0%b2%b0-353-%e0%b2%a8%e0%b3%87-%e0%b2%86%e0%b2%b0%e0%b2%be%e0%b2%a7%e0%b2%a8%e0%b2%be-%e0%b2%b8/#respond Sun, 25 Aug 2024 14:45:14 +0000 https://newxpressnews.com/?p=1872 ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ಮತ್ತು ಕೃಷ್ಣ ಗುಂಡಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 18 ಕಾಣಿಯೂರು ಮಠಾಧೀಶರ ಅಮೃತ ಹಸ್ತದಿಂದ ಉದ್ಘಾಟನೆ ಗೊಂಡ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 353ನೇ ಆರಾಧನಾ ಸಪ್ತರಾತ್ರೋತ್ಸವವು ಆರಂಭಗೊಂಡಿತು.

ಈ ಆರಾಧನೆಯ ಎಲ್ಲಾ ದಿನಗಳಲ್ಲೂ ಬೆಳಗ್ಗೆ ಶ್ರೀ ಗುರುರಾಯರ ಬೃಂದಾವನಕ್ಕೆ ಮಹಾಭಿಷೇಕ ದಿನಕ್ಕೊಂದು ಅಲಂಕಾರ ವಿಶೇಷ ಪೂಜಾ ಉತ್ಸವ,ರಾಯರ ಪಾದಪೂಜಾ, ಪ್ರವಚನ ಕೈಂಕರ್ಯಗಳು, ಮತ್ತು ಶ್ರೀಮಠಕ್ಕೆ ಆಗಮಿಸಿದ ಪ್ರತಿಯೊಬ್ಬ ಸಹಸ್ರಾರು ಭಕ್ತರಿಗೆ ಅನ್ನದಾನಸೇವೆ, ಸಂಜೆಯ ಪೂಜಾ ಕಾರ್ಯಕ್ರಮಗಳು, ದಾಸವಾಣಿ, ಸ್ಯಾಕ್ಸೋಫೋನ್ ವಾದನ.ಆಗಸ್ಟ್ 24 ವಿದುಷಿ ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನೃತ್ಯ ದಿಶಾ ಟ್ರಸ್ಟ್ ನ ಸುಮಾರು 60ಮಕ್ಕಳವಿದ್ಯಾರ್ಥಿ ಗಳಿಂದ”ಭರತನಾಟ್ಯ”ಪ್ರದರ್ಶನ ಜರುಗಿತು ಎಂದು ಶ್ರೀ ನಂದಕಿಶೋರಾಚಾರ್ಯರು ತಿಳಿಸಿದರು.

ಈ ಆರಾಧನೆಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಸೇವಾ ಕರ್ತೃಗಳಿಗೆ, ಸ್ವಯಂ ಸೇವಕರಿಗೆ ಹಾಗೂ ಶ್ರೀಮಠದ ಸಿಬ್ಬಂದಿಗಳಿಗೆ ಅನುಗ್ರಹ ಫಲ ಮಂತ್ರಾಕ್ಷತೆಯನ್ನು ಅನುಗ್ರಹಿಸಿ ಮಂತ್ರಾಲಯ ಶ್ರೀಪಾದರನ್ನು ಅಭಿಮಾನ ಪೂರ್ವಕವಾಗಿ ಅಭಿನಂದಿಸಿ ಶ್ರೀ ಮಠದ ವ್ಯವಸ್ಥಾಪಕರಾದ ಆರ್, ಕೆ ವಾದಿಂದ್ರ ಆಚಾರ್ಯರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೊಂಡಾಡಿ ಸಂತೋಷವನ್ನು ವ್ಯಕ್ತಪಡಿಸಿದರು. ಈ ಸಪ್ತ ರಾತ್ರೋತ್ಸವದ ಸಂದರ್ಭದಲ್ಲಿ 62,000ಕ್ಕೂ ಮಿಗಿಲಾಗಿ ಭಕ್ತ ಜನರಿಗೆ ಅನ್ನಸಂಪರ್ಪಣೆಯೂ ಬೆಳಗ್ಗೆ 11-30 ರಿಂದ ರಾತ್ರಿ 10-30 ವರೆಗೂ ನಿರಂತರವಾಗಿ ನೆರವೇರಿತು. ಸಹಸ್ರಾರು ಭಕ್ತರು ಶ್ರೀ ಗುರು ರಾಯರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಗುರುರಾಯರ ಅನುಗ್ರಹಕ್ಕೆ ಪಾತ್ರರಾದರು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%97%e0%b3%81%e0%b2%b0%e0%b3%81-%e0%b2%b0%e0%b2%be%e0%b2%af%e0%b2%b0-353-%e0%b2%a8%e0%b3%87-%e0%b2%86%e0%b2%b0%e0%b2%be%e0%b2%a7%e0%b2%a8%e0%b2%be-%e0%b2%b8/feed/ 0
ಶ್ರೀಗುರುರಾಯರು “ವಿಶ್ವವಂದ್ಯರು”- ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ https://newxpressnews.com/%e0%b2%b6%e0%b3%8d%e0%b2%b0%e0%b3%80%e0%b2%97%e0%b3%81%e0%b2%b0%e0%b3%81%e0%b2%b0%e0%b2%be%e0%b2%af%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%b5%e0%b2%82%e0%b2%a6/ https://newxpressnews.com/%e0%b2%b6%e0%b3%8d%e0%b2%b0%e0%b3%80%e0%b2%97%e0%b3%81%e0%b2%b0%e0%b3%81%e0%b2%b0%e0%b2%be%e0%b2%af%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%b5%e0%b2%82%e0%b2%a6/#respond Wed, 21 Aug 2024 02:56:20 +0000 https://newxpressnews.com/?p=1850 ಬೆಂಗಳೂರು: ಶ್ರೀಗುರುರಾಯರು “ವಿಶ್ವವಂದ್ಯರು” ಎಂದು ಖ್ಯಾತ ಹರಿದಾಸ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಹೇಳಿದರು. ಬಿ.ಕೆ.ಪ್ರಸನ್ನ ಸಂಪಾದಕತ್ವದ ಸ್ವದೇಶಿ ಉದ್ಯಮ ಪ್ರಕಟಿತ “ಶ್ರೀಗುರು ಸಾರ್ವಭೌಮ” ವಿಶೇಷ ಸಂಚಿಕೆಯನ್ನು ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. “ಎನಗೆ ಗೋವಿಂದ” ಹಾಡಿನ ಮೂಲಕ ಹರಿದಾಸ ಪ್ರಪಂಚಕ್ಕೆ ಸ್ಪೂರ್ತಿಯಾದವರು ರಾಘವೇಂದ್ರರು. ಜಾತಿ, ಮತ, ದೇಶ ಭಾಷೆ ಪಂಥಗಳ ಭೇದಭಾವವಿಲ್ಲದೆ ಎಲ್ಲಾ ಶ್ರದ್ಧಾವಂತರಿಗೂ ಸಂತೃಪ್ತಿ, ಮನಃಶಾಂತಿ ವರ ನೀಡಿ ಅನುಗ್ರಹಿಸುತ್ತಿದ್ದಾರೆ ಮಂತ್ರಾಲಯದ ಮಹಾಮಹಿಮರು. ನಾಸ್ತಿಕ ಯುಗದ ನಿಸತ್ವ ಚೇತನಗಳಲ್ಲಿ ದೈವಭಕ್ತಿ ಆತ್ಮವಿಶ್ವಾಸ ಹಾಗೂ ವಿಚಾರ ಶ್ರದ್ಧೆ ಗಳನ್ನು ಉದ್ದೀಪಿಸಿದ ಗುರುಗಳು ವಿಶ್ವ ವಂದ್ಯರು ಎಂದು ಹೇಳಿದರು.


ಪರಮಪೂಜ್ಯ ಡಾ.ಶ್ರೀಶ್ರೀಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಅನುಗ್ರಹದೊಡನೆ ನಡೆದ ವಿಶೇಷ ಸಂಚಿಕೆ ಬಿಡುಗಡೆ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್ ಕೆ ವಾದೀಂದ್ರ ಆಚಾರ್ಯ, ನಂದ ಕಿಶೋರ್ ಆಚಾರ್, ಗುರು ವಿಜಯ ಪ್ರತಿಷ್ಠಾನದ ಆಚಾರ್ಯ ನಾಗರಾಜು ಹಾವೇರಿ, ಬಿ.ಕೆ.ಪ್ರಸನ್ನ, ಪರಿಮಳ ಪತ್ರಿಕೆಯ ಸಂಪಾದಕ ಜಿ.ಕೆ.ಆಚಾರ್ಯ, ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಕಾರ್ಯನಿರ್ವಾಹಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದವರು ಉಪಸ್ಥಿತರಿದ್ದರು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80%e0%b2%97%e0%b3%81%e0%b2%b0%e0%b3%81%e0%b2%b0%e0%b2%be%e0%b2%af%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%b5%e0%b2%82%e0%b2%a6/feed/ 0