Tag: Brahmotsava Sampanna
ಇಸ್ಕಾನ್ ಬೆಂಗಳೂರಿನಲ್ಲಿ ಭವ್ಯ ಬ್ರಹ್ಮೋತ್ಸವ ಸಂಪನ್ನ
ಬೆಂಗಳೂರು, ಏಪ್ರಿಲ್ 12: ರಾಜಾಜಿನಗರದ ಹರೇ ಕೃಷ್ಣ ಗಿರಿಯಲ್ಲಿರುವ ಇಸ್ಕಾನ್ ಬೆಂಗಳೂರಿನ ದೇವಾಲಯದಲ್ಲಿ ಶ್ರೀ ರಾಧಾ ಕೃಷ್ಣಚಂದ್ರರ 29ನೇ ವಾರ್ಷಿಕ ಬ್ರಹ್ಮೋತ್ಸವವು ಏಪ್ರಿಲ್ 12ರಂದು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಏಪ್ರಿಲ್ 1ರಂದು ಧ್ವಜಾರೋಹಣದೊಂದಿಗೆ ಆರಂಭವಾದ...



























































