Tag: Kavach Foundation
ಕವಚ್ ಫೌಂಡೇಶನ್ ಪರವಾಗಿ ಬಿಟಿಎಂ ಲೇಔಟ್‌ನಲ್ಲಿ ಜಾಗೃತಿ ನಡಿಗೆ ಮತ್ತು ಮರ ನೆಡುವ ಕಾರ್ಯಕ್ರಮ
ಬೆಂಗಳೂರು, ಜೂನ್ 5: ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಪರಿಸರ ದಿನದ ಅಂಗವಾಗಿ ಕವಚ ಫೌಂಡೇಶನ್ ವತಿಯಿಂದ ಬಿಟಿಎಂ ಲೇಔಟ್‌ನಲ್ಲಿ ವಾಕ್‌ಥಾನ್ ಹಾಗೂ ವೃಕ್ಷಾರೋಪಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕರ್ನಾಟಕ ವಿಧಾನ...


























































