Sri Raghavendra Swamy Math – New Xpress News https://newxpressnews.com The Latest News Fri, 04 Apr 2025 15:42:46 +0000 en-US hourly 1 https://wordpress.org/?v=7.0 https://newxpressnews.com/wp-content/uploads/2022/09/cropped-Siteicon-32x32.png Sri Raghavendra Swamy Math – New Xpress News https://newxpressnews.com 32 32 ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿವಿಶೇಷ ಪೂಜೆ, ಅನ್ನದಾನ ಸೇವೆ ಹಾಗೂ ನರ್ತನ ಸೇವೆ https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5/ https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5/#respond Fri, 04 Apr 2025 15:42:45 +0000 https://newxpressnews.com/?p=2362 ಬೆಂಗಳೂರು, ಏಪ್ರಿಲ್ ೪: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 3, ಗುರುವಾರ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ ಹಾಗೂ 5000 ಭಕ್ತಾದಿಗಳಿಗೆ ಅನ್ನದಾನ ಸೇವೆ ಕಾರ್ಯಕ್ರಮಗಳು ನಡೆದವು.

ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ತೊಟ್ಟಿಲು ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನರ್ತನ ಕೀರ್ತನ ಸಂಸ್ಥೆಯ ಗುರು ವಿದುಷಿ ಶ್ರೀಮತಿ ಸೌಂದರ್ಯ ಶ್ರೀವತ್ಸ ಮತ್ತು ಅವರ ವಿದ್ಯಾರ್ಥಿಗಳಿಂದ ನರ್ತನ ಸೇವೆಗಳು ಜರುಗಿದವು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ

]]>
https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b8%e0%b3%8d%e0%b2%b5/feed/ 0
ಬೆಂಗಳೂರಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಅನ್ನದಾನ ಸೇವೆ https://newxpressnews.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8-%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be/ https://newxpressnews.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8-%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be/#respond Fri, 03 Jan 2025 14:49:13 +0000 https://newxpressnews.com/?p=2178 ಬೆಂಗಳೂರು: ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜನವರಿ 2, ಗುರುವಾರದ ಪ್ರಯುಕ್ತ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಅನ್ನದಾನ ಸೇವೆ ಜರುಗಿದವು.

ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ ಗಜವಾಹನೋತ್ಸವ ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಪದ್ಮಜಾ ಜಯರಾಮ್ ಅವರ ನಿರ್ದೇಶನದಲ್ಲಿ ನಾಟ್ಯ ಕಲಾರ್ಪಣ ನೃತ್ಯ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಿ ಶ್ರೀ ಗುರುರಾಯರ ದರ್ಶನ ಪಡೆದು ತದನಂತರ ತೀರ್ಥ , ಮಂತ್ರಾಕ್ಷತೆ, ಪ್ರಸಾದ ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು

]]>
https://newxpressnews.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8-%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be/feed/ 0